ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಸಂಜೆ 6.30ಕ್ಕೆ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನದಲ್ಲಿ ಖ್ಯಾತ ಗಜಲ್ ಕವಿ ಡಾ. ಶಾಂತರಸ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ‘ಶಾಂತರಸ ಮತ್ತು ಗಜಲ್ ಒಂದು ಅವಲೋಕನ’ ವಿಷಯ ಕುರಿತಾಗಿ ಕೂಡ್ಲಿಗಿಯ ನಿವೃತ್ತ ಪ್ರಾಚಾರ್ಯರು ಹಾಗೂ ಸಾಹಿತಿ ಸಿದ್ಧರಾಮ ಹಿರೇಮಠ ಉಪನ್ಯಾಸ ನೀಡುವರು. ಸಾಹಿತಿ ಭಾರತಿ ಮೋಹನ ಕೋಟಿ ಉಪಸ್ಥಿತರಿರುವರು.

ಪರಿಷತ್ತಿನ ಸದಸ್ಯರು, ಸಾಹಿತ್ಯಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕಿಶೋರಬಾಬು ನಾಗರಕಟ್ಟಿ, ದತ್ತಪ್ರಸನ್ನ ಪಾಟೀಲ ಹಾಗೂ ಡಿ.ಎಸ್.ಬಾಪುರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-23-1087199772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.