ಹೂವಿನಹಡಗಲಿ: ಇಲ್ಲಿನ ಸಿಂಚನ ಪ್ರಕಾಶನ 10ನೇ ವರ್ಷದ ಸಿಂಚನ ಕಾವ್ಯ ಪುರಸ್ಕಾರಕ್ಕೆ ಕೃತಿಗಳನ್ನು ಆಹ್ವಾನಿಸಿದೆ.

2025ರಲ್ಲಿ ಪ್ರಕಟಗೊಂಡ ಕಾವ್ಯ ಕೃತಿ ಮತ್ತು ಮಕ್ಕಳ ಸಾಹಿತ್ಯ ಕೃತಿಗೆ ಎರಡು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಕಾವ್ಯ ಹಾಗೂ ಮಕ್ಕಳ ಕಾವ್ಯ ಪುರಸ್ಕಾರವು ತಲಾ ₹5 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಆಸಕ್ತರು ತಮ್ಮ ಮೂರು ಕೃತಿಗಳನ್ನು ಜುಲೈ 31ರ ಒಳಗೆ ಸುರೇಶ ಅಂಗಡಿ ಮುಖ್ಯ ಶಿಕ್ಷಕರು, ಸಿಂಚನ ಪ್ರಕಾಶನ, ತುಂಗಭದ್ರಾ ಪ್ರೌಢಶಾಲೆ, ಹೂವಿನಹಡಗಲಿ, ವಿಜಯನಗರ ಜಿಲ್ಲೆ ವಿಳಾಸಕ್ಕೆ ಕಳುಹಿಸಬೇಕು. ಮಾಹಿತಿಗೆ 91644 99956, 99457 07237 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-1365522918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.