ಬೀಜಿಂಗ್ (ಪಿಟಿಐ): ಚೀನಾದಲ್ಲಿರುವ ಭಾರತದ ರಾಯಭಾರಿ ಪ್ರತೀಕ್ ಮಾಥುರ್ ಅವರು ಅಲ್ಲಿನ ಸಾಂಸ್ಕೃತಿಕ ಅಧಿಕಾರಿಗಳೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ.

ಪೂರ್ವ ಚೀನಾ ಹಾಗೂ ಭಾರತದ ನಡುವಿನ ಸಂಬಂಧ ಬಲಪಡಿಸುವ ಪ್ರಯತ್ನದ ಭಾಗವಾಗಿ ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವ ಹಾಗೂ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೇ, ‘ಇನ್ಕ್ರೆಡಿಬಲ್ ಇಂಡಿಯಾ’ ಅಭಿಯಾನದಡಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಹಾಗೂ ಭಾರತಕ್ಕೆ ಹೆಚ್ಚಿನ ಪ್ರವಾಸಿಗರ ಹರಿವನ್ನು ಉತ್ತೇಜಿಸುವ ಕುರಿತೂ ಚರ್ಚೆ ನಡೆಸಲಾಗಿದೆ ಎಂದು ಶಾಂಘೈನಲ್ಲಿ ಭಾರತೀಯ ರಾಯಭಾರಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1286615897

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.