ಕಲಬುರಗಿ: ‘ಭಾರತೀಯ ಸಂಸ್ಕೃತಿ ವಿಶ್ವ ಮಟ್ಟದಲ್ಲಿ ಮೇರು ಸ್ಥಾನದಲ್ಲಿ ನಿಲ್ಲಲು ಅದಕ್ಕೆ ಮೂಲ ಅಡಿಪಾಯ ಜಾನಪದ’ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಅಧಿಕಾರಿ ಸದಾನಂದ ಪೆರ್ಲ ಹೇಳಿದರು.

ನಗರದ ಕನ್ನಡ ಭವನದಲ್ಲಿ ಪ್ರಿಯದರ್ಶಿನಿ ಸಂಗೀತ, ಸಾಂಸ್ಕೃತಿಕ ಸೇವಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಗ್ರಾಮೀಣ ಜಾನಪದ ಕಲಾ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯ ಮುಖಂಡ ಶಿವಶಂಕರ ಬಿಳಾಲಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾಧ್ಯಕ್ಷೆ ರೇಣುಕಾ ಡಾಂಗೆ, ಪ್ರಿಯದರ್ಶಿನಿ ಸಂಗೀತ ಸಾಂಸ್ಕೃತಿಕ ಸೇವಾ ಸಂಸ್ಥೆ ಅಧ್ಯಕ್ಷ ರವಿಕುಮಾರ ಪಿ., ಕಾರ್ಯದರ್ಶಿ ರೇಖಾ ಎಸ್.ಬಿ., ನಿವೃತ್ತ ಶಿಕ್ಷಕರಾದ ಶಿವಮೂರ್ತಿ ಹಡಗಿಲಕರ, ಎಚ್.ಎಸ್. ಬರಗಾಲಿ, ಉಪನ್ಯಾಸಕ ಕಾಶಿನಾಥ ಮುಖರ್ಜಿ, ಕಲಾವಿದೆ ಅಕ್ಕಮಹಾದೇವಿ ಅಡಕಿ, ಮಲ್ಲಿಕಾರ್ಜುನ ದೊಡ್ಡಿ, ಶಿವಕುಮಾರ ಕಟ್ಟಿ ಉಪಸ್ಥಿತರಿದ್ದರು.

ನಂತರ ಕಲಾವಿದರಾದ ಶಿವಶಂಕರ ಬಿರಾದಾರ, ರೇವಣಸಿದ್ದಪ್ಪ ಹೊಸಮನಿ, ಹುಲಿಕಂಠರಾಯ ಯಡ್ರಾಮಿ, ಶಿವಮೂರ್ತಿ ಬಲಿಚಕ್ರವರ್ತಿ, ಸಿದ್ದಣ್ಣ ಗುಡ್ಡ, ಭೀಮರಾಯಗೌಡ ಭಾಸಗಿ, ಶಶಿರೇಖಾ, ಚಂದಮ್ಮ ಪಿ. ಅವರು ಜಾನಪದ, ಭಕ್ತಿಗೀತೆ, ಜೋಗುಳ ಪದ, ಸೋಬಾನ ಪದ ಹಾಗೂ ಸುಗಮ ಸಂಗೀತ ಹಾಡುಗಳನ್ನು ಹಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-34-70919543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.