ಕಮಲಾಪುರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕಮಲಾಪುರ ತಾಲೂಕ ಘಟಕ ಹಾಗೂ ಹಂಶಿಕಾ ಶಿಕ್ಷಣ ಸಂಸ್ಥೆ ಕಲಬುರಗಿ ಸಹಯೋಗದಲ್ಲಿ ‘ಚಿನ್ಮಯಜ್ಞಾನಿ’ ಪ್ರಶಸ್ತಿ ಪ್ರದಾನ ಹಾಗೂ ಪ್ರಾಧ್ಯಾಪಕ ಶರಣಬಸಪ್ಪ ವಡ್ಡನಕೇರಿಯವರ ಎಂಟು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ನಾವದಗಿಯ ದೇಶಿ ಕೇಂದ್ರ ಸಾಂಸ್ಕೃತಿಕ ಲೋಕದಲ್ಲಿ ಏ.25ರಂದು ಬೆಳಿಗ್ಗೆ 10ಕ್ಕೆ ಆಯೋಜಿಸಲಾಗಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಿದ್ದಲಿಂಗ ಕೋನೆಕ, ಕರುಣಾ ಜಮದರಖಾನಿ, ಪ್ರೇಮಾ ಅಪಚಂದ, ಗಂಗಾಧರ ದೇಸಾಯಿ, ಮಲ್ಲಮ್ಮ ಶಿವರಾಜ ಕಾಳಗಿ, ರಮೇಶ ಕೆ.ಮುರುಡ, ಗುರುಬಾಯಿ ಎಸ್.ಬಿರಾದಾರ, ಭುವನೇಶ್ವರಿ ಶಿವರಾಜ ಧಟ್ಟಿ, ಮಂಜುಳಾ ಎಂ.ಪಾಟೀಲ, ಸಾವಿತ್ರಿ ಚಿಟ್ಟೆ ಅವರಿಗೆ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಮರನಾಥ ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮಡು ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಶರಣಬಸಪ್ಪ ವಡ್ಡನಕೇರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-31-1816945158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.