ಕಾಸರಗೋಡು: ಕವಿ, ವೈದ್ಯ ಡಾ.ರಮಾನಂದ ಬನಾರಿ ಅವರ 85 ಅಭಿನಂದನೆ ಅಂಗವಾಗಿ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ಮೇ 31ರಂದು ಬೆಳಿಗ್ಗೆ 8.50ಕ್ಕೆ ನೀರ್ಚಾಲು ಮಹಾಜನ ಸಂಸ್ಕೃತ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಲಿದೆ.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಉದ್ಘಾಟಿಸುವರು. ಡಾ.ಬನಾರಿ ಅವರ ಕುರಿತ ‘ಮಂಜೇಶ್ವರದ ಮುತ್ತು’ ಸಾಕ್ಷ್ಯಚಿತ್ರವನ್ನು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಬಿಡುಗಡೆಗೊಳಿಸುವರು. ಸಾಹಿತಿ ಮೋಹನ ಕುಂಟಾರು ಅಧ್ಯಕ್ಷತೆ ವಹಿಸುವರು. 10.50ರಿಂದ ಸಾಹಿತ್ಯ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ, 1.45ಕ್ಕೆ ವಿಚಾರ ಸಂಕಿರಣ, ಸಂಜೆ 4.30ಕ್ಕೆ ಸಮಾರೋಪ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-29-601510621

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.