ಕುಂದಾಪುರ: ಸುರಗಂಗಾ ಕಲಾ- ಸಾಹಿತ್ಯ ಮಹಿಳಾ ವೇದಿಕೆಯು ಕರಾವಳಿಯ ನಾಲ್ಕು ಜಿಲ್ಲೆಗಳ (ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ-ಕಾಸರಗೋಡು) ಮಹಿಳೆಯರಿಗಾಗಿ ಕಥಾ ಸ್ಪರ್ಧೆ ಏರ್ಪಡಿಸಿದೆ.

ಮಹಿಳಾಪರ ಚಿಂತನೆಯ ಸ್ವತಂತ್ರ ಕಥೆಯು 1 ಸಾವಿರ ಪದಗಳ ಮಿತಿಯಲ್ಲಿರಬೇಕು. ಈ ನಾಲ್ಕು ಜಿಲ್ಲೆಯವರಾಗಿ, ಪ್ರಸ್ತುತ ಬೇರೆ ಜಿಲ್ಲೆಗಳಲ್ಲಿ ನೆಲೆಸಿರುವವರೂ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಥಮ ₹4,000, ದ್ವಿತೀಯ ₹3,000, ತೃತೀಯ ₹2,000 ನಗದು ಬಹುಮಾನ ನೀಡಲಾಗುವುದು. ಕಥೆಯನ್ನು ಟೈಪ್ ಮಾಡಿ, ಆಧಾರ ಕಾರ್ಡ್ ಪ್ರತಿಯೊಂದಿಗೆ ಜು.7ರಂದು ಸಂಜೆಯೊಳಗಾಗಿ suragangaksmv@gmail.com ಈ ವಿಳಾಸಕ್ಕೆ ಇ-ಮೇಲ್ ಮಾಡಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-52597117

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.