ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುವ ಚಿಗುರು, ಯುವಸೌರಭ ಮತ್ತು ಸಾಂಸೃತಿಕ ಸೌರಭ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ ಗಾಯನ, ವಾದ್ಯಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನೃತ್ಯ ರೂಪಕ, ಕಥಕ್, ಮೋಹಿನಿಯಾಟ್ಟಂ,ಕೂಚಿಪುಡಿ, ಒಡಿಸ್ಸಿ ನೃತ್ಯ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಗಮಕ, ಕಥಾ ಕೀರ್ತನ, ಏಕಪಾತ್ರಾಭಿನಯ ಪ್ರದರ್ಶನಕ್ಕೆ ಅವಕಾಶವಿದ್ದು ಅರ್ಜಿ ಆಹ್ವಾನಿಸಲಾಗಿದೆ.

8ರಿಂದ 14 ವರ್ಷದೊಳಗಿನವರಿಗೆ ಚಿಗುರು, 15ರಿಂದ 30 ವರ್ಷದೊಳಗಿನವರಿಗೆ ಯುವಸೌರಭ ಮತ್ತು ಆಕಾಶವಾಣಿ ‘ಬಿ’ ಹೈ ಗ್ರೇಡ್ ಮತ್ತು ಸರ್ಕಾರದ ಪ್ರಶಸ್ತಿ ಪುರಸ್ಕೃತ ಕಲಾವಿದರು ಸಾಂಸ್ಕೃತಿಕ ಸೌರಭದಲ್ಲಿ ಪಾಲ್ಗೊಳ್ಳಬಹುದು. ನಗರದ ಉರ್ವ ಸ್ಟೋರ್ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಜೂ 10ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 0824 2951327 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-29-1520317922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.