ಕಾರವಾರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ‘ಪ್ರಜಾವಾಣಿ’ ಕುಮಟಾ ವರದಿಗಾರ ಎಂ.ಜಿ.ನಾಯ್ಕ ಭಾಜನರಾಗಿದ್ದಾರೆ.

ಅತ್ಯುತ್ತಮ ವಾರ ಪತ್ರಿಕೆ ಲೇಖನಕ್ಕೆ ಸಂಘವು ಕೊಡಮಾಡುವ ‘ಮಂಗಳ ಎಂ.ಸಿ.ವರ್ಗಿಸ್ ಪ್ರಶಸ್ತಿ’ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಮೇದಿನಿ ಎಂಬ ಕುಗ್ರಾಮದ ಸಮಸ್ಯೆಗಳ ಕುರಿತು ಸುಧಾ ವಾರಪತ್ರಿಕೆಗೆ ಬರೆದಿದ್ದ ಲೇಖನಕ್ಕೆ ಈ ಪ್ರಶಸ್ತಿ ಸಂದಿದೆ.

ಬೀದರ್ನಲ್ಲಿ ಏ.11 ಮತ್ತು 12ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-20-531171822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.