ಮೈಸೂರು: ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ರಾಜಕುಮಾರ್ ಜನ್ಮ ದಿನೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ‘ಡಾ. ರಾಜಕುಮಾರ್ ಕಲಾಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಎಸ್. ಸುಮಾ, ಜಾನಪದ ಕ್ಷೇತ್ರದ ಅಂಬಳೆ ಶಿವಣ್ಣ, ಆರೋಗ್ಯ ಕ್ಷೇತ್ರದ ಎಂ. ನಟರಾಜು, ಸಂಘಟನೆ ಮತ್ತು ಸಮಾಜ ಸೇವೆಗಾಗಿ ಮಲ್ಲಿಕಾ ಮಹದೇವಸ್ವಾಮಿ ಹಾಗೂ ಕಲಾ ಕ್ಷೇತ್ರದ ಬಿ.ಎಸ್. ಜಯರಾಮರಾಜು ಪ್ರಶಸ್ತಿ ಸ್ವೀಕರಿಸಿದರು.

ಕೆ. ರಘುರಾಂ ವಾಜಪೇಯಿ ಮಾತನಾಡಿ, ‘ರಾಜಕುಮಾರ್ ಎಲ್ಲರಲ್ಲೂ ದೇವರನ್ನು ಕಾಣುತ್ತಿದ್ದ ಮಹನೀಯರಾಗಿದ್ದರು, ಗೋಕಾಕ್ ಚಳವಳಿ ಮೊದಲಾದ ಸಂದರ್ಭದಲ್ಲಿನ ಅವರ ಹೋರಾಟ ನೆನೆಸಿಕೊಂಡರೆ ರೋಮಾಂಚನವಾಗುತ್ತದೆ. ಕಲೆಯ ಮೂಲಕ ಜನಮಾನಸದಲ್ಲಿ ನೆಲೆಸಿ ಸತ್ಪ್ರಜೆಗಳನ್ನು ರೂಪಿಸಿದರು’ ಎಂದರು.

ಜಯಪ್ಪ ಹೊನ್ನಾಳಿ, ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಎಂ.ಜಿ.ಆರ್ ಅರಸ್, ಲಯನ್ ಗೋಲ್ಡನ್ ಟಿ. ಸುರೇಶ್, ಸಂಸ್ಥಾಪಕ ಅಧ್ಯಕ್ಷ ಬಸವರಾಜೇಂದ್ರ ಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-39-1623563606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.