ರಾಯಚೂರು: ಉದ್ಯಮಿ, ಗ್ರೀನ್ ರಾಯಚೂರು ಗೌರವ ಅಧ್ಯಕ್ಷ ಕೊಂಡ ಹನುಮೇಶ, ಕವಿತಾಳ ಪಿಎಸ್ಐ ಗುರುಚಂದ್ರ, ಸಿರವಾರದ ಪರಿಸರವಾದಿ ಎನ್.ಉದಯಕುಮಾರ, ಕಾರುಣ್ಯ ವೃದ್ಧಾಶ್ರಮದ ಚನ್ನಬಸವ ಸ್ವಾಮಿ ಹಿರೇಮಠ ಸೇರಿದಂತೆ 10 ಜನರಿಗೆ ರಾಜ್ಯಮಟ್ಟದ ಬಸವ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶರಣ ಸೇವಾ ಸಮಿತಿ ಸಂಜಯನಗರ ಬೆಂಗಳೂರು ಹಾಗೂ ವಸಂತ ಲಕ್ಷ್ಮಿ ಫೌಂಡೇಶನ್ ಬೆಂಗಳೂರು ಸಹಯೋಗದಲ್ಲಿ ಬಸವ ಜಯಂತಿ ಆಚರಣೆ ಹಾಗೂ ಸಾಧಕರಿಗೆ ಬಸವ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಭಾನುವಾರ ಸಂಜಯ ನಗರದ ಶ್ರೀ ರಮಣ ಮಹರ್ಷಿ ಸಭಾಂಗಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಎಚ್.ಕೆ.ಪಾಟೀಲ, ಬೈರತಿ ಸುರೇಶ, ಕೆ.ಎಚ್.ಮುನಿಯಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರಿಂದ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಶರಣ ಸೇವಾ ಸಮಿತಿ ಅಧ್ಯಕ್ಷ ಎಸ್. ಆರ್. ಪ್ರಸಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-32-1971001496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.