ತೆಕ್ಕಲಕೋಟೆ: ‘ದೇಶದ ಸಂಸ್ಕೃತಿ ಪ್ರತೀಕವಾದ ಬಯಲಾಟ, ಭಜನೆ, ಸಂಪ್ರದಾಯ ಹಾಡು, ಹಂತಿಪದ, ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಮುಂತಾದ ಜಾನಪದ ಕಲೆಗಳನ್ನು ಪ್ರೋತ್ಸಾಹಿಸಬೇಕು’ ಎಂದು ಕಲಾವಿದ ಎಚ್.ಎಸ್. ನಾಗರಾಜ ಹೇಳಿದರು.

ಸಮೀಪದ ಬಲಕುಂದಿ ಗ್ರಾಮದ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ಶಿಲಾಬೃಂದಾ ಟ್ರಸ್ಟ್ ಅರಳಿಗನೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡ ‘ನಮ್ಮ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಲಕುಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ ಈರಣ್ಣ ಮಾತನಾಡಿದರು. ಕಲಾವಿದ ಟಿ.ಆರ್ ಮಲ್ಲಯ್ಯ, ಬಲಕುಂದಿ ಫಕೀರಪ್ಪ, ಸಾಧುರಾಯಪ್ಪ, ದೊಡ್ಡನಗೌಡ, ದೊಡ್ಡ ಹುಸೇನಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-25-488574743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.