ತುಮಕೂರು: ಬಂಡಾಯ ಸಾಹಿತ್ಯ ಸಂಘಟನೆಯಿಂದ ‘ಬಂಡಾಯ ಸಾಹಿತ್ಯ– ಹೊಸ ತಲೆಮಾರು’ ಅಭಿಯಾನದ ಅಂಗವಾಗಿ ಏ. 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕನ್ನಡ ಭವನದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ, ಕವಿಗೋಷ್ಠಿ ನಡೆಯಲಿದೆ.

ಸಾಹಿತಿ ಬರಗೂರು ರಾಮಚಂದ್ರಪ್ಪ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ‘ಕನ್ನಡ ಸಾಹಿತ್ಯದಲ್ಲಿ ಚರಿತ್ರೆ ಮತ್ತು ಪುರಾಣ ಪಯಣ, ಸಾಮಾಜಿಕ ನೆಲೆಗಳು’ ವಿಷಯದ ಕುರಿತು ಗೋಷ್ಠಿಗಳು ನಡೆಯಲಿವೆ. ಲೇಖಕರಾದ ಸಚಿನ್ ಕುಂದಾಪುರ, ದಸ್ತಗೀರ್ಸಾಬ್ ದಿನ್ನಿ, ತಾರಿಣಿ ಶುಭದಾಯಿನಿ, ಸೋಮಶೇಖರ್ ಕದಿರೇಹಳ್ಳಿ, ತಿಪ್ಪೇಸ್ವಾಮಿ, ಶೈಲಾ ನಾಗರಾಜ್, ಅನುಸೂಯ ಕಾಂಬ್ಳೆ ಇತರರು ಭಾಗವಹಿಸಲಿದ್ದಾರೆ.

ರಾಜ್ಯಸಭಾ ಮಾಜಿ ಸದಸ್ಯ ಎಲ್.ಹನುಮಂತಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ಲೇಖಕಿ ಬಾ.ಹ.ರಮಾಕುಮಾರಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-17-1547918844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.