ಉಡುಪಿ: ಕಲ್ಪನೆ ಮತ್ತು ವಾಸ್ತವ ಹದವಾಗಿ ಎರಕಗೊಂಡಾಗ ಉತ್ತಮ ಚಿತ್ರ ರಚನೆ ಸಾಧ್ಯವಾಗುತ್ತದೆ. ವಸ್ತು ಮತ್ತು ಮಾಧ್ಯಮದ ನಡುವೆ ಸಮನ್ವಯವಿರಬೇಕು. ಚಿತ್ರ ರಚನೆಯಲ್ಲಿ ಪ್ರಮಾಣಬದ್ಧತೆ ಬಲುಮುಖ್ಯ ಪಾತ್ರವಹಿಸುತ್ತದೆ. ಪ್ರಮಾಣ ಏರುಪೇರಾದರೆ ಚಿತ್ರ ವಿಕಾರವಾಗುತ್ತದೆ ಎಂದು ಚಿತ್ರ ಕಲಾವಿದ ಪಿ.ಎನ್. ಆಚಾರ್ಯ ಹೇಳಿದರು.

ಉಡುಪಿಯ ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಚಿತ್ರಕಲಾ ಪ್ರಪಂಚ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಲವರ್ಣ ಚಿತ್ರಕಲೆ, ವೈದ್ಯಕೀಯಚಿತ್ರಕಲೆ ಬಗ್ಗೆ ಮಾಹಿತಿ ನೀಡಿದರು. ಮಹಾಬಲೇಶ್ವರ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಂತರಾಜ್ ಆಚಾರ್ಯ ಸ್ವಾಗತಿಸಿದರು. ಕಾರ್ತಿಕ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-1444059289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.