ಉಡುಪಿ: ಜಾನಪದ ಸಂಸ್ಕೃತಿಯು ಹಲವಾರು ಪ್ರತಿರೋಧದ ಕಥೆಗಳನ್ನುಒಳಗೊಂಡಿವೆ. ನಾನು ಸಿದ್ಧಾಂತ ಆಧಾರಿಸಿ ಸಂಶೋಧನೆ ಮಾಡಿದ್ದೇನೆ. ಅದರಿಂದ ಸಂಶೋಧನೆಯಲ್ಲಿ ಹೊಸ ಹೊಳವು ಲಭಿಸಿದೆ ಎಂದು ಜಾನಪದ ಸಂಶೋಧಕ ಅಭಯ ಕುಮಾರ್ ಹೇಳಿದರು.

ಯುವವಾಹಿನಿ ಉಡುಪಿ ಘಟಕದ ವತಿಯಿಂದ ಚಿಟ್ಪಾಡಿ ಲಕ್ಷ್ಮಿ ಟ್ರೇಡ್ ಸೆಂಟರ್ನಲ್ಲಿ ಭಾನುವಾರ ನಡೆದ 14ನೇ ವರ್ಷದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಜನಪದ ಕಲಾವಿದ ಪ್ರಶಸ್ತಿಯನ್ನು ಸ್ವೀಕರಿಸಿ ಚಿತ್ರಕಲಾ ಶಿಕ್ಷಕ ಕಲ್ಮಾಡಿ ಶೇಖರ ಪೂಜಾರಿ ಮಾತನಾಡಿದರು. ಸಾಹಿತಿ ಅಂಶುಮಾಲಿ ಮಣಿಪಾಲ ಪ್ರಶಸ್ತಿ ಪ್ರದಾನ ಮಾಡಿದರು.

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಧ್ಯಾಪಕ ದುಗ್ಗಪ್ಪ ಕಜೆಕಾರ್ ಅಭಿನಂದನಾ ಮಾತುಗಳನ್ನಾಡಿದರು.

ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲೆ ಸುರೇಖಾ ಕೆ. ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಮಾತನಾಡಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ವಿನೋದ್ ಮಂಚಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಸಂಚಾಲಕ ಭಾಸ್ಕರ ಸುವರ್ಣ ಸ್ವಾಗತಿಸಿದರು. ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ಮಹೇಶ್ ಕುಮಾರ್ ಮಲ್ಪೆ, ಸಚ್ಚೇಂದ್ರ ಅಂಬಾಗಿಲು, ಅಮಿತಾಂಜಲಿ ಕಿರಣ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-28-566365623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.