ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿರುವ ಸರ್ಕಾರಿ ಪ್ರೌಢಶಾಲೆ
ಸರ್ಕಾರಿ ಪ್ರೌಢಶಾಲೆಗೆ ಬಣ್ಣ ಬಳಿಯುವಲ್ಲಿ ನಿರತ ತಹಶೀಲ್ದಾರ್ ಬಿ.ಎನ್. ಗಿರೀಶ್
ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ‘ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮ’ದಲ್ಲಿ ಶಿಕ್ಷಕರು ಸ್ಥಳೀಯ ಪೋಷಕರು ಹಾಗೂ ಮಕ್ಕಳೊಂದಿಗೆ ತಹಶೀಲ್ದಾರ್ ಬಿ.ಎನ್. ಗಿರೀಶ್

ಸರ್ಕಾರಿ ಶಾಲೆಗಳೇ ದೇಶದ ಭವಿಷ್ಯ ನಿರ್ಮಾಣದ ಭದ್ರ ಬುನಾದಿ. ಅವುಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಈ ಕಾರಣಕ್ಕಾಗಿ ಶಾಲೆಗಳ ಸಬಲೀಕರಣ ಮತ್ತು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಕೆಲಸ ಆರಂಭಿಸಿದ್ದೇನೆ. ಇದು ನನ್ನ ಮನಸ್ಸಿಗೆ ಹೆಚ್ಚು ಖುಷಿ ಕೊಡುವ ಕೆಲಸ.
–ಬಿ.ಎನ್. ಗಿರೀಶ್ ತಹಶೀಲ್ದಾರ್ ಚನ್ನಪಟ್ಟಣ