ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಜನಪದ: ಕಾಡುಗೊಲ್ಲರ ಮೋಹನ ರಾಗ..

Published : 8 ಫೆಬ್ರುವರಿ 2025, 23:30 IST
Last Updated : 8 ಫೆಬ್ರುವರಿ 2025, 23:30 IST
ಫಾಲೋ ಮಾಡಿ
Comments
ಅಜ್ಜಿ, ಅವ್ವ ಹಾಡುತ್ತಿದ್ದ ನೂರಾರು ಪದಗಳು ಚಿಕ್ಕಂದಿನಲ್ಲೇ ಮೋಹನ್‌ ಕುಮಾರ್‌ ಎದೆಯೊಳಗೆ ಇಳಿದಿದ್ದವು. ಅವುಗಳೊಂದಿಗೇ ಬೆಳೆದ ಇವರು ಈಗ ತಮ್ಮದೇ ಕಾಡುಗೊಲ್ಲರ ಜನಪದವನ್ನು ಸಂಗ್ರಹಿಸಿ ದಾಖಲಿಸುವ ದೊಡ್ಡ ಕೆಲಸವನ್ನು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT