ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ವೀರಪುತ್ರರ ನಾಡು ಈಸೂರು; ಸ್ವಾತಂತ್ರ್ಯ ಘೋಷಿಸಿಕೊಂಡ ಮೊದಲ ಗ್ರಾಮ

ಎಂ.ಎನ್.ಸುಂದರರಾಜ್‌
Published : 25 ಜನವರಿ 2025, 23:30 IST
Last Updated : 25 ಜನವರಿ 2025, 23:30 IST
ಫಾಲೋ ಮಾಡಿ
Comments
ಇಡೀ ದೇಶದಲ್ಲಿ ಮೊದಲ ಸ್ವತಂತ್ರ ಗ್ರಾಮವೆಂದು ಘೋಷಿಸಿಕೊಂಡು ಗಮನ ಸೆಳೆದ ಶಿವಮೊಗ್ಗ ಜಿಲ್ಲೆಯ ಈಸೂರು ಚಳವಳಿ ನಡೆದು 84 ವರ್ಷವಾಯಿತು. ಅದರ ಸ್ಮರಣಾರ್ಥ ಇದೇ ಜನವರಿ 29 ಮತ್ತು 30 ರಂದು ಹುತಾತ್ಮರ ದಿನದಂದು ಗ್ರಾಮದಲ್ಲಿ ಸರ್ವೋದಯ ಮಂಡಲದ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ.
ಈಸೂರಿನ ಸ್ಮಾರಕ ಭವನ.
ಈಸೂರಿನ ಸ್ಮಾರಕ ಭವನ.
ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ ಈಸೂರು ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಬಳಿ ಮಕ್ಕಳಿಗೆ ಹೋರಾಟದ ಕಥೆ ಹೇಳುತ್ತಿರುವುದು. (ಸಂಗ್ರಹ ಚಿತ್ರ)
ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ ಈಸೂರು ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಬಳಿ ಮಕ್ಕಳಿಗೆ ಹೋರಾಟದ ಕಥೆ ಹೇಳುತ್ತಿರುವುದು. (ಸಂಗ್ರಹ ಚಿತ್ರ)
ಶಿಕಾರಿಪುರ ತಾಲ್ಲೂಕಿನ ಈಸೂರು ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನೆನಪಿಗೆ ನಿರ್ಮಿಸಿರುವ ಸ್ಮಾರಕ.
ಶಿಕಾರಿಪುರ ತಾಲ್ಲೂಕಿನ ಈಸೂರು ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನೆನಪಿಗೆ ನಿರ್ಮಿಸಿರುವ ಸ್ಮಾರಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT