ಮಡಿಕೇರಿ: ಅಮ್ಮತ್ತಿಯ ಮೂಕೋಂಡ ನಿತಿನ್ ಕುಶಾಲಪ್ಪ ಅವರ ‘ಫೋಕ್ಟೇಲ್ಸ್, ಮಿಥ್ಸ್ ಅಂಡ್ ಲಿಂಜೆಂಡ್ಸ್ ಫ್ರಂ ದಿ ಡೆಕನ್’ ಪುಸ್ತಕವನ್ನು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಈಚೆಗೆ ಬಿಡುಗಡೆಗೊಳಿಸಿದರು.

ಮತ್ತಷ್ಟು ಪುಸ್ತಕಗಳು ಸಾಹಿತ್ಯ ಲೋಕಕ್ಕೆ ದೊರೆಯಲಿ’ ಎಂದು ಹೇಳಿದರು.

ಪುಸ್ತಕ ಕುರಿತು ಮಾತನಾಡಿದ ನಿತಿನ್ ಕುಶಾಲಪ್ಪ, ‘ಇದು ನನ್ನ 10ನೇ ಇಂಗ್ಲಿಷ್ ಕೃತಿ. ದಕ್ಷಿಣ ಭಾರತದ 5 ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡು ಪ್ರದೇಶಗಳ 11 ಜನಪದ ಕಥೆಗಳ ಸಂಗ್ರಹ ಇದರಲ್ಲಿದೆ’ ಎಂದರು.

ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ನಗರಸಭಾ ಸದಸ್ಯ ಉಮೇಶ್ ಸುಬ್ರಮಣಿ, ದಿಶಾ ಸಮಿತಿ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-2069550625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.