ಮೈಸೂರು: ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆರ್.ರಘು (ಕೌಟಿಲ್ಯ) ವಿರಚಿತ ‘ಭೂಮಿಪುತ್ರಿ’ ಕವನ ಸಂಕಲನದ 2ನೇ ಆವೃತ್ತಿ ಬಿಡುಗಡೆ ಕಾರ್ಯಕ್ರಮವನ್ನು ಏ.18ರಂದು ಸಂಜೆ 5ಕ್ಕೆ ನಂಜನಗೂಡು ಟೋಲ್ ಸಮೀಪದ ನಿರ್ಮಲಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಆಯೋಜಿಸಿರುವ ‘ನಿರ್ಮಲ ನೆನಪು’ ಕಾರ್ಯಕ್ರಮದಲ್ಲಿ ಗಾಯಕಿ ಶುಭಾ ರಾಘವೇಂದ್ರ ಪುಸ್ತಕ ಬಿಡುಗಡೆ ಮಾಡುವರು.

ನಿವೃತ್ತ ಪೊಲೀಸ್ ಅಧಿಕಾರಿ ಜೆ.ಬಿ. ರಂಗಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಸಂಸ್ಕೃತಿ ಚಿಂತಕ ಗುಬ್ಬಿಗೂಡು ರಮೇಶ್ ಕೃತಿ ಕುರಿತು ಮಾತನಾಡುವರು.

ಕೆ.ಎಸ್. ನರಸಿಂಹಸ್ವಾಮಿ ಅವರ ಆದರ್ಶ ದಾಂಪತ್ಯ ಜೀವನದ ಸಂದೇಶ ಸಾರುವ ಕವಿತಗಳ ನೃತ್ಯ ರೂಪಕ ಕಾರ್ಯಕ್ರಮವನ್ನು ‘ಆಯಾಮ ಅಕಾಡೆಮಿ’ಯ ವಿದ್ಯಾರ್ಥಿಗಳು ವಿದುಷಿ ಶಾಂಭವಿ ಸ್ವಾಮಿ ನಿರ್ದೇಶನದಲ್ಲಿ ಪ್ರಸ್ತುತಪಡಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-39-33319146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.