ಮೈಸೂರು: ‘ಕುವೆಂಪು ಆವರ ರಾಮಾಯಣ ದರ್ಶನಂ ಕೃತಿಯಲ್ಲಿ ಸಮಾನತೆಯ ತತ್ವ ಮೇಳೈಸಿದೆ’ ಎಂದು ಕಥೆಗಾರ್ತಿ ಉಷಾ ನರಸಿಂಹನ್ ಹೇಳಿದರು.

ರಾಮಕೃಷ್ಣ ಪರಮಹಂಸರ ವೃತ್ತದ ನೆಲಮಾಳಿಗೆಯಲ್ಲಿ ರಾಮಕೃಷ್ಣ ಪರಮಹಂಸ ಸೇವಾ ಪ್ರತಿಷ್ಠಾನದಿಂದ ನಡೆದ ತಿಂಗಳ ತಿಳಿವು ಕಾರ್ಯಕ್ರಮದಲ್ಲಿ ‘ಕುವೆಂಪು ಅವರ ರಾಮಾಯಣ ದರ್ಶನಂ ಹೇಗೆ ಭಿನ್ನ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.

‘ಕುವೆಂಪು ಅವರು ವಾಲ್ಮೀಕಿ ರಾಮಾಯಣದಲ್ಲಿರುವಂತೆ ಮಂಥರೆಯನ್ನು ದುಷ್ಟಳಾಗಿ ಬಿಂಬಿಸದೆ ಅವಳಲ್ಲಿ ಭರತನ ಮೇಲಿದ್ದ ಪ್ರೀತಿಯ ದೃಷ್ಟಿಕೋನವನ್ನು ವಿಶ್ಲೇಷಿಸಿದರು. ಅಗ್ನಿಪ್ರವೇಶದಲ್ಲೂ ಸೀತೆಯನ್ನು ಮಾತ್ರ ಇಳಿಸದೆ ರಾಮನನ್ನು ಇಳಿಸುವ ಮೂಲಕ ಸಮಾನತೆಯ ತತ್ವ ಪ್ರತಿಪಾದಿಸಿದರು’ ಎಂದರು.

ವಿದುಷಿ ವಸುಧಾ ಅವರಿಂದ ಶಾಸ್ತ್ರೀಯ ಸಂಗೀತ ನಡೆಯಿತು.

ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕೆ.ಕೆಂಪಲಿಂಗರಾಜು, ಖಜಾಂಚಿ ಪುರುಷೋತ್ತಮ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-38-1209421174

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.