ಶಿಗ್ಗಾವಿ(ಹಾವೇರಿ ಜಿಲ್ಲೆ): ಪಟ್ಟಣದ ಸಾಹಿತಿ ಲಕ್ಷ್ಮಿಕಾಂತ ಮಿರಜಕರ ಅವರ ‘ಖಾಲಿ ಜೋಳಿಗೆಯ ಫಕೀರ’ ಕೃತಿ ಸವದತ್ತಿ ಸಹೃದಯ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ 2025ನೇ ಸಾಲಿನ ‘ಸಹೃದಯ ಕಾವ್ಯ’ ಪ್ರಶಸ್ತಿಗೆ ಆಯ್ಕೆಯಾಗಿದೆ.

ಜೂನ್ ತಿಂಗಳಲ್ಲಿ ಜರುಗುವ ಕಾರ್ಯಕ್ರಮದಲ್ಲಿ ₹5 ಸಾವಿರ ನಗದು ಹಾಗೂ ಪ್ರಮಾಣಪತ್ರ ವಿತರಿಸಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ನಾಗೇಶ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಕ್ಷ್ಮಿಕಾಂತ ಅವರು ಸದ್ಯ ಬ್ಯಾಡಗಿ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಉಪಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-20-1480171260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.