ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ಸಾಹಿತಿ ಪ್ರೊ.ಸುಜನಾ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಸುಜನಾ ಸಾಹಿತ್ಯ ಚೊಚ್ಚಲ ಪ್ರಶಸ್ತಿಗೆ ಮೈಸೂರಿನ ಸಾಹಿತಿ ಪ್ರೊ.ರಾಮೇಗೌಡ (ರಾಗೌ) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಸುಜನಾ ಪ್ರತಿಷ್ಠಾನದ ಅಧ್ಯಕ್ಷ ಕೆ.ಎಸ್.ಸೋಮಶೇಖರ್ ತಿಳಿಸಿದರು.

‘ಪ್ರಶಸ್ತಿ ₹25ಸಾವಿರ ನಗದು, ಫಲಕ ಒಳಗೊಂಡಿದೆ. ಹೊಸಹೊಳಲುವಿನಲ್ಲಿ ಏ.28ರಂದು ಪ್ರದಾನ ಮಾಡಲಾಗುವುದು’ ಎಂದು ಭಾನುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-51-1892051452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.