ಕುಂದಾಪುರ: ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನದ 3ನೇ ವರ್ಷದ ವರ್ಧಂತ್ಯೋತ್ಸವದ ಅಂಗವಾಗಿ ಅಂಪಾರು ಗ್ರಾಮದ ಬಲಾಡಿ ಕಲ್ತ್ತೋಡ್ಮಿ ಮನೆ ಕುಟುಂಬಸ್ಥರು ಶ್ರೀ ಕ್ಷೇತ್ರ ಗೋಳಿಗರಡಿಯ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಯಕ್ಷಗಾನ ಪ್ರದರ್ಶನ ಆಯೋಜಿಸಿದ್ದರು.

ಯಕ್ಷರಂಗದಲ್ಲಿ 50 ವರ್ಷಕ್ಕೂ ಹೆಚ್ಚು ಕಲಾ ಸೇವೆ ಮಾಡಿದ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು ಸನ್ಮಾನಿಸಲಾಯಿತು. ಬಲಾಡಿಯ ಸ್ವಾಮಿಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಭಾಕರ ಶೆಟ್ಟಿ, ಮೇಳದ ಯಜಮಾನರಾದ ವಿಠಲ ಪೂಜಾರಿ, ವರ್ತೆ ಪಂಜುರ್ಲಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶಂಕರ.ಎಸ್.ಕಾಂಚನ್, ಸದಸ್ಯರಾದ ಕೇಶವ ಕಾಂಚನ್, ಮಂಜುನಾಥ ಗುಡ್ರಿ, ವಿಜಯ್ ಕಾಂಚನ್, ರಾಘವೇಂದ್ರ ನೆಂಪು ಇದ್ದರು. ಬಿ.ಬಿ ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಚೇತನ್ ಶೆಟ್ಟಿ ಕೋವಾಡಿ ಸನ್ಮಾನಿತರನ್ನು ಪರಿಚಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-28-1591498192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.