ಬ್ರಹ್ಮಾವರ: ಗುರುಕುಲ ಪದ್ಧತಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆಯಲ್ಲಿ ಕಾಳಿಂಗ ನಾವುಡ ಮತ್ತು ಸುಬ್ರಹ್ಮಣ್ಯ ಧಾರೇಶ್ವರರ ಸಂಸ್ಮರಣೆ ಮೇ 31ರಂದು ಮಧ್ಯಾಹ್ನ 3ಕ್ಕೆ ಜರಗಲಿದೆ ಎಂದು ಹಂಗಾರಕಟ್ಟೆ ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಸ್ತಾನದ ಗುಂಡ್ಮಿಯ ಐರೋಡಿ ಸದಾನಂದ ರಂಗಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯಕ್ಷಗುರು ದೇವದಾಸ್ ರಾವ್ ಕೂಡ್ಲಿ ಅವರಿಗೆ ಸನ್ಮಾನ ನಡೆಯಲಿದೆ. ಪ್ರದೀಪ ಕುಮಾರ್ ಕಲ್ಕೂರ, ಆನಂದ ಸಿ.ಕುಂದರ್, ದಿವಾಕರ ಆಚಾರ್ಯ ಗೇರುಕಟ್ಟೆ, ಜಿ.ಹರಿಕೃಷ್ಣ ರಾವ್ ಮತ್ತು ಕೆ.ತಾರಾನಾಥ ಹೊಳ್ಳ ಪಾಲ್ಗೊಳಲಿದ್ದಾರೆ.

ಚಾರ ಪ್ರದೀಪ ಹೆಬ್ಬಾರ್ ವಿರಚಿತ ಉಲೂಪಿ ಕಲ್ಯಾಣ ಯಕ್ಷಗಾನ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಹರಿಹರಪುರ ಶಿವಶಂಕರ ಭಟ್, ದೇವದಾಸ್ ರಾವ್ ಕೂಡ್ಲಿ, ರಾಮಕೃಷ್ಣ ಮಂದರ್ತಿ ಮುಮ್ಮೇಳದಲ್ಲಿ ದಿವಾಕರ ಆಚಾರ್ಯ ಗೇರುಕಟ್ಟೆ, ಆನಂದ ಭಟ್ ಕೆಕ್ಕಾರ್, ಶಿವಕುಮಾರ್ ಆಳಗೋಡು, ಪ್ರದೀಪ ಹೆಬ್ಬಾರ್ ಚಾರ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-28-1580686041

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.