ಶನಿವಾರಸಂತೆ: ಕೊಡಗಿನ ಭರತ ನಾಟ್ಯ ಕಲಾವಿದೆ ಮತ್ತು ಶನಿವಾರಸಂತೆ ನಾಟ್ಯ ನಿಲಯಂ ನೃತ್ಯ ಶಾಲೆಯ ನೃತ್ಯ ಗುರು ಜ್ಞಾನವಿ ಆಚಾರ್ಯ ಅವರು ‘ಬಸವ ಶ್ರೀ ಕಾಯಕ ಶ್ರೇಷ್ಠ’ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಕನ್ನಡ ಭವನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶಂಕರಿ ಬಿದರಿ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಬಸವ ಜಯಂತಿ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಸಾಧಕರಿಗೆ ಬಸವ ಶ್ರೀ ಕಾಯಕ ಶ್ರೇಷ್ಠ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-671790345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.