ಕುಮಟಾ: ಇಲ್ಲಿಯ ಯಕ್ಷಗಾನ ಸಂಶೋಧನಾ ಕೇಂದ್ರ ವತಿಯಿಂದ ಮಾರ್ಚ್ 29ರಂದು ಮಧ್ಯಾಹ್ನ 4.30 ಗಂಟೆಗೆ ಪಟ್ಟಣದ ಹವ್ಯಕ ಸಭಾಭವನದಲ್ಲಿ ಯಕ್ಷಗಾನ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಯಕ್ಷಗಾನ ಹಿರಿಯ ಕಲಾವಿದ, ನಿವೃತ್ತ ಪ್ರಾಧ್ಯಾಪಕ ಎಂ.ಆರ್. ನಾಯಕ ಉದ್ಘಾಟಿಸುವರು. ಯಕ್ಷಗಾನ ಸಂಶೋಧನಾ ಕೇಂದ್ರ ಅಧ್ಯಕ್ಷ ಜಿ.ಎಲ್. ಹೆಗಡೆ, ‘ಸೌರಭ’ ಸಂಗೀತ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ಭಟ್ಟ ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ಯಕ್ಷಗಾನ ಸಂಶೋಧಕ ಶಂಕರ ಶಾಸ್ತ್ರಿ ಅವರನ್ನು ಸನ್ಮಾನಿಸಲಾಗುವುದು.

ಕಲಾದರ ಯಕ್ಷ ಬಳದಿಂದ ಹೊಸ್ತೋಟ ಮಂಜುನಾಥ ಭಾಗ್ವತ ರಚಿಸಿದ ‘ಸುವರ್ಣ-ಸುಪರ್ಣ’ ಯಕ್ಷಗಾನ ಪ್ರದರ್ಶ ಏರ್ಪಡಿಸಲಾಗಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಶಂಕರ ಭಟ್ಟ ಮೂರೂರು, ಮದ್ದಳೆಯಲ್ಲಿ ಪರಮೇಶ್ವರ ಭಂಡಾರಿ ಕರ್ಕಿ, ಚಂಡೆಯಲ್ಲಿ ಮಾರನ್ ಹೆಗಡೆ ಊರಕೇರಿ, ಮುಮ್ಮೇಳದಲ್ಲಿ ಪಾತ್ರಧಾರಿಗಳಾಗಿ ಜಲವಳ್ಳಿ ವಿದ್ಯಾಧರ ರಾವ್, ಅಶೋಕ ಭಟ್ಟ ಸಿದ್ದಾಪುರ, ಶ್ರೀಧರ ಭಟ್ಟ ಕಾಸರಕೋಡು, ನಾಗಶ್ರೀ ಗೀಜಗಾರ್ ಪಾಲ್ಗೊಳ್ಳುವರು ಎಂದು ಯಕ್ಷಗಾನ ಸಂಸೋಧನಾ ಕೇಂದ್ರ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-20-315011475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.