RSS ವಿಶ್ವದ ಅತಿದೊಡ್ಡ ಸಂಘಟನೆಯಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ:ರಾಜನಾಥ ಸಿಂಗ್
Rajnath Singh RSS: ‘ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) 100 ವರ್ಷಗಳಲ್ಲಿ ವಿಶ್ವದ ಅತಿದೊಡ್ಡ ಸಂಘಟನೆಯಾಗಿ ವಿಕಸನಗೊಳ್ಳುತ್ತದೆ ಎಂದು ಯಾರೂ ಊಹಿಸಿರಲಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.Last Updated 19 ಅಕ್ಟೋಬರ್ 2025, 3:05 IST