ಗುರುವಾರ, 18 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಬೆಳಗಾವಿ ಅಧಿವೇಶನ: ಒಳಮೀಸಲು ರಕ್ಷಣೆಗೆ ಮಸೂದೆಗೆ ವಿಧಾನಸಭೆ ಒಪ್ಪಿಗೆ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಮೂರು ಪ್ರವರ್ಗಗಳಾಗಿ ವರ್ಗೀಕರಿಸಿ ಒಳ ಮೀಸಲಾತಿ ನೀಡುವ ಸರ್ಕಾರದ ಆದೇಶಕ್ಕೆ ಕಾನೂನು ಬಲ ನೀಡಲು ರೂಪಿಸಿದ ಮಸೂದೆಗೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.
Last Updated 18 ಡಿಸೆಂಬರ್ 2025, 18:27 IST
ಬೆಳಗಾವಿ ಅಧಿವೇಶನ: ಒಳಮೀಸಲು ರಕ್ಷಣೆಗೆ ಮಸೂದೆಗೆ ವಿಧಾನಸಭೆ ಒಪ್ಪಿಗೆ

ಮಹಾಭಾರತ ನಮ್ಮ ಕಾನೂನುಗಳ ಪ್ರತಿಬಿಂಬ: ನ್ಯಾಯಮೂರ್ತಿ ಕೆ. ರಾಜೇಶ್‌ ರೈ

‘ಮಹಾಭಾರತದಲ್ಲಿ ನಡೆದಿರುವ ಪ್ರತಿಯೊಂದು ಘಟನೆಗಳು, ಸನ್ನಿವೇಶಗಳು ಹಾಗೂ ಅಪರಾಧಗಳು ನಮ್ಮ ಇಂದಿನ ಸಿವಿಲ್ ಮತ್ತು ಕ್ರಿಮಿನಲ್ ಕಾನೂನುಗಳ ಪ್ರತಿಬಿಂಬ’ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಕೆ. ರಾಜೇಶ್‌ ರೈ ಬಣ್ಣಿಸಿದರು.
Last Updated 18 ಡಿಸೆಂಬರ್ 2025, 16:30 IST
ಮಹಾಭಾರತ ನಮ್ಮ ಕಾನೂನುಗಳ ಪ್ರತಿಬಿಂಬ:   ನ್ಯಾಯಮೂರ್ತಿ ಕೆ. ರಾಜೇಶ್‌ ರೈ

ಶೇ 56ರಷ್ಟುಮೀಸಲು 9ನೇ ಪರಿಚ್ಛೇದಕ್ಕೆ ಸೇರಿಸುವುದು ಸೇರಿ 7 ನಿರ್ಣಯಗಳಿಗೆ ಅಂಗೀಕಾರ

Karnataka Legislative Assembly: ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗಾಗಿ ಮೀಸಲಾತಿಯನ್ನು ಶೇ 56ಕ್ಕೆ ಹೆಚ್ಚಿಸುವ ಉದ್ದೇಶದ ಕಾಯ್ದೆ ಮತ್ತು ಆದೇಶಗಳನ್ನು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸಲು ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.
Last Updated 18 ಡಿಸೆಂಬರ್ 2025, 16:28 IST
ಶೇ 56ರಷ್ಟುಮೀಸಲು 9ನೇ ಪರಿಚ್ಛೇದಕ್ಕೆ ಸೇರಿಸುವುದು ಸೇರಿ 7 ನಿರ್ಣಯಗಳಿಗೆ ಅಂಗೀಕಾರ

ಪತ್ನಿಯನ್ನು ಕೊಲೆ ಮಾಡಿದದ್ದವನ ಜೀವಾವಧಿ ಶಿಕ್ಷೆ ರದ್ದು ಮಾಡಿದ ಹೈಕೋರ್ಟ್

Murder Case Appeal: ಬೆಂಗಳೂರು: ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆ ರಮ್ಯಾ ಕೊಲೆ ಪ್ರಕರಣದಲ್ಲಿ ಆಕೆಯ ಪತಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸಾಂದರ್ಭಿಕ ಸಾಕ್ಷಿಗಳ ಕೊರತೆ ಮತ್ತು ತನಿಖೆಯ ದೋಷಗಳ ಹಿನ್ನೆಲೆಯಲ್ಲಿ ನ್ಯಾಯಪೀಠ ಈ ತೀರ್ಪು ನೀಡಿದೆ.
Last Updated 18 ಡಿಸೆಂಬರ್ 2025, 16:24 IST
ಪತ್ನಿಯನ್ನು ಕೊಲೆ ಮಾಡಿದದ್ದವನ ಜೀವಾವಧಿ ಶಿಕ್ಷೆ ರದ್ದು ಮಾಡಿದ ಹೈಕೋರ್ಟ್

ಬೆಳಗಾವಿ ಅಧಿವೇಶನ | ವಿಧಾನ ಪರಿಷತ್ತು: ಏಳು ಮಸೂದೆಗಳಿಗೆ ಅನುಮೋದನೆ

ವಿಧಾನಸಭೆಯಿಂದ ಅಂಗೀಕೃತ ಮತ್ತು ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ ಏಳು ಮಸೂದೆಗಳನ್ನು ವಿಧಾನ ಪರಿಷತ್ತಿನಲ್ಲಿ ಗುರುವಾರ ಮಂಡಿಸಿ, ಅನುಮೋದನೆ ಪಡೆಯಲಾಗಿದೆ.
Last Updated 18 ಡಿಸೆಂಬರ್ 2025, 16:24 IST
ಬೆಳಗಾವಿ ಅಧಿವೇಶನ | ವಿಧಾನ ಪರಿಷತ್ತು: ಏಳು ಮಸೂದೆಗಳಿಗೆ ಅನುಮೋದನೆ

ಅಲ್ಪಸಂಖ್ಯಾತರಿಗೆಅಭದ್ರತೆಯ ಭಾವನೆ ಬಾರದಂತೆ ನೋಡಿಕೊಳ್ಳಬೇಕು: ನ್ಯಾ. BS ಪಾಟೀಲ

Minority Security: ‘ಭಾರತದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತವಾಗಿಲ್ಲ ಎಂಬ ಅಭದ್ರತೆಯ ಭಾವನೆ ಬಾರದಂತೆ ನೋಡಿಕೊಳ್ಳಬೇಕು. ಸಾಮರಸ್ಯ, ಸೌಹಾರ್ದದ ಭಾರತವನ್ನು ಉಳಿಸಿಕೊಂಡು ಸಂವಿಧಾನ ನೀಡಿರುವ ಹಕ್ಕುಗಳಡಿ ಸೌಲಭ್ಯಗಳನ್ನು ನೀಡಬೇಕು’ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ಹೇಳಿದರು.
Last Updated 18 ಡಿಸೆಂಬರ್ 2025, 16:21 IST
ಅಲ್ಪಸಂಖ್ಯಾತರಿಗೆಅಭದ್ರತೆಯ ಭಾವನೆ ಬಾರದಂತೆ ನೋಡಿಕೊಳ್ಳಬೇಕು: ನ್ಯಾ. BS ಪಾಟೀಲ

ಬೆಳಗಾವಿ: ಗದ್ದಲದ ಮಧ್ಯೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

Karnataka Assembly: ಸುವರ್ಣ ವಿಧಾನಸೌಧ (ಬೆಳಗಾವಿ): ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲದ ನಡುವೆಯೇ 'ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ಮಸೂದೆ'ಗೆ ಸರ್ಕಾರವು ಅಂಗೀಕಾರ ಪಡೆಯಿತು.
Last Updated 18 ಡಿಸೆಂಬರ್ 2025, 16:20 IST
ಬೆಳಗಾವಿ: ಗದ್ದಲದ ಮಧ್ಯೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ
ADVERTISEMENT

ಕೃಷ್ಣಾ ಮೇಲ್ದಂಡೆ ಯೋಜನೆ | ಪುನರ್‌ವಸತಿಗೆ 40 ಸದಸ್ಯರ ಸಮಿತಿ: ಡಿ.ಕೆ.ಶಿವಕುಮಾರ್‌

ಕೆರೆ, ಕುಂಟೆ, ಕಾಲುವೆ, ಅಣೆಕಟ್ಟು ಸೇರಿದಂತೆ ಸರ್ಕಾರಿ ಯೋಜನೆಗಳಿಗಾಗಿ ಭೂಮಿ ನೀಡಿದವರು ಸ್ವಾತಂತ್ರ್ಯ ಹೋರಾಟಗಾರಿಗೆ ಸಮಾನ. ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗೆ ಭೂಮಿ ನೀಡಿದವರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
Last Updated 18 ಡಿಸೆಂಬರ್ 2025, 16:15 IST
ಕೃಷ್ಣಾ ಮೇಲ್ದಂಡೆ ಯೋಜನೆ | ಪುನರ್‌ವಸತಿಗೆ 40 ಸದಸ್ಯರ ಸಮಿತಿ: ಡಿ.ಕೆ.ಶಿವಕುಮಾರ್‌

ವಿಧಾನಸಭೆ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ಮಸೂದೆಗೆ ಅಂಗೀಕಾರ

Karnataka Assembly: ‘ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ– 2025’ ಅನುಮೋದನೆ, ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಸೇರಿಸಲು ಹಾಗೂ ತಾತ್ಕಾಲಿಕ ನೋಂದಣಿ ಪ್ರಮಾಣಪತ್ರ ನೀಡಲು ಅವಕಾಶ.
Last Updated 18 ಡಿಸೆಂಬರ್ 2025, 16:12 IST
ವಿಧಾನಸಭೆ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ಮಸೂದೆಗೆ ಅಂಗೀಕಾರ

ಯಾವುದೇ ಧರ್ಮವಾದರೂ ಗೌರವಿಸೋಣ, ಧರ್ಮದ ಹೆಸರಿನಲ್ಲಿ ಬಡಿದಾಡಬೇಡಿ: ಬಿ.ಎಲ್. ಸಂತೋಷ್

B.L. Santosh ‘ಧರ್ಮದ ಹೆಸರಿನಲ್ಲಿ ಬಡಿದಾಡಬಾರದು, ನಮ್ಮ ಧರ್ಮ ಶ್ರೇಷ್ಠ, ನಿಮ್ಮ ಧರ್ಮ ಕನಿಷ್ಠ ಎಂದು ಆಲೋಚಿಸುವ ಬದಲು ಸತ್ಯದ ಕಡೆ ಕೊಂಡೊಯ್ಯುವ ಯಾವುದೇ ಧರ್ಮವಾದರೂ ಸರಿ ಅದನ್ನು ನಾವು ಗೌರವಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಕರೆ ನೀಡಿದರು.
Last Updated 18 ಡಿಸೆಂಬರ್ 2025, 16:07 IST
ಯಾವುದೇ ಧರ್ಮವಾದರೂ ಗೌರವಿಸೋಣ, ಧರ್ಮದ ಹೆಸರಿನಲ್ಲಿ ಬಡಿದಾಡಬೇಡಿ: ಬಿ.ಎಲ್. ಸಂತೋಷ್
ADVERTISEMENT
ADVERTISEMENT
ADVERTISEMENT