ಸಿದ್ದಾಪುರ: ಲಕ್ಷ್ಮೀನಾರಾಯಣ ಯಕ್ಷಗಾನ ಕಲಾ ಮಂಡಳಿ ಹೆಮ್ಮನಬೈಲ್, ಯಕ್ಷತರಂಗಿಣಿ ಹಾರ್ಸಿಕಟ್ಟಾ ಹಾಗೂ ಯಕ್ಷಾಭಿಮಾನಿ ಬಳಗ ಹಾರ್ಸಿಕಟ್ಟಾ ಇವರಿಂದ ಅನಂತ ಶಾನಭಾಗ್ ಹಾರ್ಸಿಕಟ್ಟಾ ಇವರ ಒಂದನೇ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ ಗುರುವಂದನೆ ಹಾಗೂ ಯಕ್ಷಗಾನ ಕಾರ್ಯಕ್ರಮ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ಮೇ 31ರಂದು ಸಂಜೆ 7ಕ್ಕೆ ನಡೆಯಲಿದೆ.

ನಾಟ್ಯಾಚಾರ್ಯ ಶಂಕರ ಭಟ್ಟ ಸಿದ್ದಾಪುರ ಕಾರ್ಯಕ್ರಮ ಉದ್ಘಾಟಿಸುವರು. ಟಿಎಸ್ಎಸ್ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಅಧ್ಯಕ್ಷತೆ ವಹಿಸುವರು.

ಪ್ರಗತಿಪರ ಕೃಷಿಕ ಪಿ.ವಿ.ಹೆಗಡೆ ಹೊಸಗದ್ದೆ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ ಹೆಗಡೆ ಹಾರ್ಸಿಮನೆ, ವರ್ತಕ ಶ್ರೀಕಾಂತ ಶಾನಭಾಗ, ಯಕ್ಷಗಾನ ಕಲಾವಿದ ಕುಮಾರ ನಾಯ್ಕ ಮೆಣಸಿ ಉಪಸ್ಥಿತರಿರುತ್ತಾರೆ. ಹವ್ಯಾಸಿ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಮಾವಿನಗುಂಡಿ ಅವರಿಗೆ ಗುರುವಂದನೆ ನಡೆಯಲಿದೆ.

ನಂತರ ಕುಮಾರ ನಾಯ್ಕ ಮೆಣಸಿ ರಚಿಸಿದ ಸರ್ಪ ಸಂಘರ್ಷ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-20-2095111261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.