Ranji Trophy | ಗೋವಾ ವಿರುದ್ಧದ ಪಂದ್ಯ ಡ್ರಾ: ಇನಿಂಗ್ಸ್ ಮುನ್ನಡೆ ಪಡೆದ ಕರ್ನಾಟಕ
Cricket Match: ಶಿವಮೊಗ್ಗದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಗೋವಾ ವಿರುದ್ಧ ಕರ್ನಾಟಕ ಮೊದಲ ಇನಿಂಗ್ಸ್ ಮುನ್ನಡೆ ಪಡೆದು ಮೂರು ಅಂಕಗಳನ್ನು ಗಳಿಸಿದ್ದು, ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿತು.Last Updated 28 ಅಕ್ಟೋಬರ್ 2025, 10:29 IST