ಉಡುಪಿ: ಯಕ್ಷಗಾನ ಕಲಾರಂಗವು ವೃತ್ತಿ ಮೇಳದಲ್ಲಿರುವ ಯುವ ಕಲಾವಿದರಿಗೆ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರವನ್ನು ಇದೇ 2 ರಿಂದ 5 ರವರೆಗೆ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಆಯೋಜಿಸಿದೆ.

2ರಂದು ಬೆಳಿಗ್ಗೆ 10.30ಕ್ಕೆ ವಿದ್ವಾಂಸ ಎಂ. ಪ್ರಭಾಕರ ಜೋಶಿ ಶಿಬಿರ ಉದ್ಘಾಟಿಸುವರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಯಕ್ಷಗಾನ ವಿದ್ವಾಂಸ ದಿವಾಕರ ಹೆಗಡೆ ಭಾಗವಹಿಸಲಿದ್ದಾರೆ. ಪ್ರಸಂಗಕರ್ತ ಪವನ್ ಕಿರಣ್ಕೆರೆ ಸಂಯೋಜನೆಯಲ್ಲಿ ನಡೆಯುವ ಶಿಬಿರದಲ್ಲಿ ವಿವಿಧ ಮೇಳಗಳ 35 ಯುವ ಕಲಾವಿದರು ಪಾಲ್ಗೊಳ್ಳಲಿದ್ದು, 25ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-1975622330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.