ಉಡುಪಿ: ₹1 ಲಕ್ಷ ನಗದು ಸಹಿತ ಕುಂಭಾಶಿಯ ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ ನೀಡುತ್ತಿರುವ ‘ಉತ್ತರಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ’ಗೆ ಉಡುಪಿಯ ಯಕ್ಷಗಾನ ಕಲಾರಂಗ ಭಾಜನವಾಗಿದೆ.

ಪ್ರತಿಷ್ಠಾನ ಕೆಲವು ವರ್ಷಗಳಿಂದ ಯಕ್ಷಗಾನದ ಮೇರು ನಟ ಕೊಂಡದಕುಳಿ ರಾಮ ಹೆಗಡೆ ಹೆಸರಿನಲ್ಲಿ ನೀಡುತ್ತಿರುವ ಪ್ರಶಸ್ತಿಯನ್ನು ಸಹ ಈ ಬಾರಿ ಯಕ್ಷಗಾನ ಕಲಾರಂಗಕ್ಕೆ ನೀಡಿ ಗೌರವಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 31ರಂದು ಮಧ್ಯಾಹ್ನ 2.30ಕ್ಕೆ ಉಡುಪಿಯ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಕೊಂಡದಕುಳಿ ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-28-506207346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.