ಮಹಾತ್ಮ ಗಾಂಧಿ ಪುಣ್ಯತಿಥಿ: ಶಾಂತಿದೂತ ಜಗತ್ತಿಗೆ ಸಾರಿದ ಸ್ಪೂರ್ತಿದಾಯಕ ಸಂದೇಶಗಳು
Martyrs Day: 1948 ಜನವರಿ 30 ಮಹಾತ್ಮ ಗಾಂಧೀಜಿ ಅವರು ನಾಥುರಾಮ ಗೋಡ್ಸೆಯ ಗುಂಡಿಗೆ ಬಲಿಯಾದ ದಿನ. ಅವರ (ಗಾಂಧೀಜಿ) ಪುಣ್ಯತಿಥಿಯನ್ನು ಪ್ರತಿ ವರ್ಷ 'ಹುತಾತ್ಮರ ದಿನ'ವೆಂದು ಆಚರಿಸಲಾಗುತ್ತಿದೆ.Last Updated 30 ಜನವರಿ 2026, 12:40 IST