ಅರಾವಳಿ ಪರ್ವತ ಶ್ರೇಣಿಯ ವ್ಯಾಖ್ಯಾನಕ್ಕೆ ಸುಪ್ರೀಂ ತಡೆ, ಪರಿಶೀಲನೆಗೆ ಸಮಿತಿ
Supreme Court: ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಬಗೆಗಿನ ಮರುವ್ಯಾಖ್ಯಾನ ಕುರಿತು ನವೆಂಬರ್ 20ರ ತೀರ್ಪಿನಲ್ಲಿನ ನಿರ್ದೇಶನಗಳನ್ನು ಸುಪ್ರೀಂ ಕೋರ್ಟ್ ಇಂದು (ಸೋಮವಾರ) ತಡೆ ಹಿಡಿದಿದೆ. Last Updated 29 ಡಿಸೆಂಬರ್ 2025, 14:33 IST