ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಭಾರತೀಯ ನಾಮಫಲಕ ಕುಂಚ ಕಲಾವಿದರ ಸಂಘದ ಸಹಯೋಗದಲ್ಲಿ ಮೇ 24ರಂದು ಬೆಳಿಗ್ಗೆ 10.30ರಿಂದ ರಾತ್ರಿ 8ರ ವರೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ರಾಜ್ಯಮಟ್ಟದ ‘ಗಾನಮೇಳ’ ಕರೋಕೆ ಗೀತಗಾಯನ, ಸ್ವರ ಶೃಂಗಾರ ಪ್ರಶಸ್ತಿ ಪ್ರದಾನ ಹಾಗೂ ಹಿರಿಯ ಕುಂಚ ಕಲಾವಿದರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕಾರ್ ಈವೆಂಟ್ಸ್ ಸಂಸ್ಥಾಪಕ ಅಧ್ಯಕ್ಷ ಕೆಂಚರಾಯ ಹುಲಿಕುಂಟೆ ತಿಳಿಸಿದರು.

ಶಾಸಕ ಸಮರ್ಥ್ ಶಾಮನೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಾಮದೇವಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ನಟ ಹಾಗೂ ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ, ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಶೆಟ್ಟಿ, ಭಾರತೀಯ ಕಲಾಕಾರ್ ಸಂಘದ ರಾಷ್ಟ್ರೀಯ ಅಧ್ಯಕ್ಷ ಎನ್. ಕುಮಾರ್, ಕನಕ ನೌಕರರ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ದಳವಾಯಿ, ಕಲಾಕುಂಚ ಅಧ್ಯಕ್ಷ ಲಯನ್ ವಾಸುದೇವ ರಾಯ್ಕರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ನಾಮಫಲಕ ಕುಂಚ ಕಲಾವಿದರ ಸಂಘದ ಅಧ್ಯಕ್ಷ ಜಿ.ರಮೇಶ್, ಕಲಾವಿದ ಜೂನಿಯರ್ ವಿಷ್ಣುವರ್ಧನ್ ಜಿ.ಪರಮೇಶ್, ಕೆಂಚಣ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-1926245191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.