ಗೋಕಾಕ: ಖ್ಯಾತ ಗಾಯಕಿ, ದಿ.ಆಶಾ ಭೋಸ್ಲೆ ತಮ್ಮ ಪರಿಶ್ರಮದಿಂದಲೇ ಸಂಗೀತ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿದರು ಎಂದು ಶಿಕ್ಷಕ ಹಾಗೂ ವಾಗ್ಮಿ ರಾಮಚಂದ್ರ ಕಾಕಡೆ ಬಣ್ಣಿಸಿದರು.

ಅವರು ಗೋಕಾವಿ ಗೆಳೆಯರ ಬಳಗ, ಮಧುರ ಸಂಗೀತ ಬಳಗ, ಗುಂಪು ಕಲಾವಿದರು, ಶ್ರೀ ಸರ್ವೇಶ್ವರ ಜಾನಪದ ಕಲಾ ಸಂಸ್ಥೆ, ಬಿಂದು ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಿದ್ದಾರ್ಥ ಲಲಿತ ಕಲಾ ಮಹಾವಿದ್ಯಾಲಯದಲ್ಲಿ ಹೆಸರಾಂತ ಚಲನಚಿತ್ರ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಶೋಕ ಆಚರಣೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಮೂಡಲಗಿ ಚೈತನ್ಯ ಆಶ್ರಮದ ಕಾರ್ಯದರ್ಶಿ ವೈ.ಬಿ. ಪಾಟೀಲ, ಹಿಡಕಲ್ ಶಿಕ್ಷಕ ಹಾಗೂ ಚಿಂತಕ ಶಂಕರ ಕ್ಯಾಸ್ತಿ, ಹಿರಿಯ ಬೈಲಾಟ ಕಲಾವಿದ ಹಾಗೂ ಸಾಹಿತಿ ಈಶ್ವರಚಂದ್ರ ಬೆಟಗೇರಿ, ಶಿಕ್ಷಕ ಹಾಗೂ ಕವಿ ಈಶ್ವರ ಮಮದಾಪುರ, ನೇಸರಗಿಯ ಸಾಹಿತಿ ಸಿ.ವೈ.ಮೆಣಸಿನಕಾಯಿ, ಬಸವಜ್ಯೋತಿ ಐಟಿಐ ಕಾಲೇಜ್ ಚೇರ್ಮನ್ ಅಶೋಕ್ ಲಗಮಪ್ಪಗೋಳ ಇದ್ದರು.

ಜಿ.ಕೆ.ಕಾಡೇಶಕುಮಾರ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಹಾಗೂ ಸಾಹಿತಿ ಜಯಾನಂದ ಮಾದರ ಪ್ರಾಸ್ತಾವಿಕ ಮಾತನಾಡಿದರು. ಬೆಟಗೇರಿಯ ಶಿಕ್ಷಣ ಚಿಂತಕ ಡಾ. ಅರುಣ ಸವತಿಕಾಯಿ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-21-570615543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.