ಮಡಿಕೇರಿ: ಚೆನ್ನೈನ ಮನೋಗಾನಂ ಸಂಗೀತ ವಿದ್ಯಾಸಂಸ್ಥೆ ವತಿಯಿಂದ ಮೇ 30ರಂದು ಬೆಳಿಗ್ಗೆ 8.30ಕ್ಕೆ ತಲಕಾವೇರಿಯಲ್ಲಿ ಮತ್ತು 31ರಂದು ಬೆಳಿಗ್ಗೆ 7 ಗಂಟೆಗೆ ಮಡಿಕೇರಿಯ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಚೆನ್ನೈನ ಈ ಸಂಗೀತ ವಿದ್ಯಾ ಸಂಸ್ಥೆ ಪ್ರತಿ ವರ್ಷ ತನ್ನ ವಿದ್ಯಾರ್ಥಿಗಳನ್ನು ದೇಶದ ವಿವಿಧ ದೇವಾಲಯಗಳಿಗೆ ಕರೆದುಕೊಂಡು ಹೋಗಿ ಅಲ್ಲಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ.

ತನ್ನ 6 ಮತ್ತು 7ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಕೊಡಗಿನಲ್ಲಿ ಸಂಗೀತ ಸುಧೆ ಹರಿದು ಬರಲಿದ್ದು ಮಕ್ಕಳ ಸಂಗೀತದೊಂದಿಗೆ ಪಿಟೀಲು ವಾದನ ಕೂಡ ಇರಲಿದೆ. ಇದಕ್ಕೆ ಕೊಡಗು ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ನ ಗೌರವ ಸಲಹೆಗಾರ ಜಿ.ಚಿದ್ವಿಲಾಸ್ ಅವರ ಸಹಕಾರದಿಂದ ಈ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಸಂಸ್ಥೆಯ ಪ್ರಾಂಶುಪಾಲ ರಮಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-51-720154078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.