ಕೊಪ್ಪಳ: ‘ಸಂಗೀತ ಎಲ್ಲರಿಗೂ ಒಲಿಯುವುದಿಲ್ಲ, ಅದಕ್ಕೆ ತಪಸ್ಸಿನಂತೆ ಆಳವಾಗಿ ಅಭ್ಯಾಸ ಕೈಗೊಂಡಾಗ ಮಾತ್ರ ಸಂಗೀತ ಒಲಿಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ನ್ಯಾಷನಲ್ ವಿದ್ಯಾಸಂಸ್ಥೆಯ ಮುಖ್ಯಸ್ಥ ಪ್ರಲ್ಹಾದ ಅಗಳಿ ಹೇಳಿದರು.

ಭಾಗ್ಯನಗರದ ಗುರುಕುಲ ಸಂಗೀತ ಕಲಾ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಸ್ವರಾಮೃತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಪರಶುರಾಮ ನಾಯಕ, ಅಧ್ಯಕ್ಷತೆಯನ್ನು ಕೀರ್ತಿ ಮೇಟಿ, ಎಂ.ಎ. ವಂದಾಲ, ಮಂಜುಳಾ ಶ್ಯಾವಿ, ರೇವಣಸಿದ್ದಸಾ ಸೋ ಶಿದ್ಲಿಂಗ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ವಿನಾಯಕ ಕುಲಕರ್ಣಿ, ಕಿಶನ ಪೂಜಾರ, ವಿಕಾಸ ಬಾನ್ಸುರಿ ವಾದನದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಗಣೇಶ ರಾಯಭಾಗಿಯವರ ಹಿಂದೂಸ್ತಾನಿ ಸಂಗೀತ, ತಿಪ್ಪೇಶ ಹಿರೇಮಠ ಅವರ ದಾಸವಾಣಿ, ವಿಜಯಲಕ್ಷ್ಮೀ ನಾಗರಾಜ ಅವರ ಸುಗಮ ಸಂಗೀತ, ಅಲ್ಲಾಭಕ್ಷಿ ವಾಲೀಕರ ಅವರ ಜನಪದ ಸಂಗೀತ, ಕೀರ್ತಿ ಮೇಟಿ ಹಾಗೂ ಸನ್ನಿಧಿ ಕುಲಕರ್ಣಿ ಅವರ ಭಕ್ತಿ ಸಂಗೀತ, ಅಪರ್ಣಾ ಹೆಗಡೆ ತಂಡದವರಿಂದ ಭರತನಾಟ್ಯ ಜರುಗಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-35-873902623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.