ಬಾಗಲಕೋಟೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್ ಜನ್ಮದಿನ ಅಂಗವಾಗಿ ರಾಜ್ಯಮಟ್ಟದ ಕವನ ಸ್ಪರ್ಧೆ ಏರ್ಪಡಿಸಲಾಗಿದೆ.

₹5,001 (ಪ್ರಥಮ), ₹4,001 (ದ್ವಿತೀಯ) ಹಾಗೂ ₹3,001 (ತೃತೀಯ) ಹಾಗೂ ಐದು ಮಂದಿಗೆ ಸಮಾಧಾನಕರ ಬಹುಮಾನವಾಗಿ ₹1,001 ನೀಡಲಾಗುವುದು.

ಒಬ್ಬರು ಒಂದೇ ಕವಿತೆ ಕಳಿಸಬೇಕು. ಚುಟುಕು, ಹನಿಗವನ, ಹೈಕು, ಗಜಲ್ಗಳಿಗೆ ಅವಕಾಶವಿಲ್ಲ. ಸ್ವರಚಿತವಾಗಿರಬೇಕು. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಪ್ರಕಟವಾಗಿರಬಾರದು. ಕವನದ ಜೊತೆಗೆ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿರಬೇಕು.

ಬಹುಮಾನಿತ ಕವಿತೆಗಳ ಜೊತೆಗೆ ಆಯ್ದ ಕವಿತೆಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಕವಿತೆ ಕಳುಹಿಸಲು ಏ.30 ಕೊನೆ ದಿನ. bgkkasapa@gmail.com ಇ-ಮೇಲ್ಗೆ ಕಳಿಸಬಹುದು ವಿವರಗಳಿಗೆ ಮೊ.97310 95271 ಸಂಪರ್ಕಿಸಬಹುದು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-19-739241636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.