ಪ್ರಜಾವಾಣಿ ದೀಪಾವಳಿ ಕವನ ಸ್ಪರ್ಧೆ | ತೀರ್ಪುಗಾರರ ಮೆಚ್ಚುಗೆ ಪಡೆದ ಕವನ: ಸ್ಥಿತಿ
ಸ್ಮಿತಾ ಅಮೃತರಾಜ್. ಸಂಪಾಜೆ.
Published : 25 ಅಕ್ಟೋಬರ್ 2025, 13:16 IST
Last Updated : 26 ಅಕ್ಟೋಬರ್ 2025, 0:17 IST
ಫಾಲೋ ಮಾಡಿ
Comments
ಸ್ಮಿತಾ ಅಮೃತರಾಜ್. ಸಂಪಾಜೆ ಗೃಹಿಣಿ ಮತ್ತು ಕೃಷಿಕ ಮಹಿಳೆ. ಕೊಡಗಿನ ಸಂಪಾಜೆ ಬಳಿಯ ಚೆಂಬುವಿನಲ್ಲಿ ವಾಸ. ಲಲಿತ ಪ್ರಬಂಧ ಕವನ ಸಂಕಲನ ಪುಸ್ತಕ ಪರಿಚಯ ಸೇರಿದಂತೆ ಒಟ್ಟು ಏಳು ಪುಸ್ತಕಗಳು ಪ್ರಕಟಗೊಂಡಿವೆ. ಕೆಲವು ಕವಿತೆ ಮತ್ತು ಪ್ರಬಂಧಗಳಿಗೆ ಬಹುಮಾನಗಳು ಸಂದಿವೆ.