ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನೀಡುವ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ‘ಗೆ ಬೆಂಗಳೂರಿನ ವೈದ್ಯ ಡಾ. ಲಕ್ಷ್ಮಣ ವಿ.ಎ. ಅವರ ‘ಗೋಡೆಗೆ ನೇತುಬಿದ್ದ ಭೂಪಟ’ ಕವನಸಂಕಲನ ಆಯ್ಕೆಯಾಗಿದೆ.

ಪ್ರಶಸ್ತಿಯು ₹10 ಸಾವಿರ ನಗದನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಸ್ಟ್ ತಿಂಗಳಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ. ಲಕ್ಷ್ಮಣ ವಿ.ಎ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ (ಈಗಿನ ಕಾಗವಾಡ) ತಾಲ್ಲೂಕಿನ ಮೋಳೆ ಗ್ರಾಮದವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-28-1668901242

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.