ತುಂಬು ಗರ್ಭಿಣಿಯನ್ನು ಕಾಡಿಗಟ್ಟಿದ ರಾಮ ದೇವರಲ್ಲ, ದೇಶದ ಇತಿಹಾಸ ಸುಳ್ಳಿನ ಕಂತೆ. ಇದನ್ನು ಪಠ್ಯದಲ್ಲಿ ಅಳವಡಿಸಲು ಸರ್ಕಾರ ತೊಡಗಿದೆ. ನೀವೆಲ್ಲ ಗುಲಾಮರು ಎಂದು ಕಿಡಿಕಾರಿದರು. ನಂತರ ಭಗವಾನ್ ಪರ ಮತ್ತು ವಿರೋಧ ಕುರಿತು ಸಭಿಕರು ಗದ್ದಲ ಎಬ್ಬಿಸಿದರು. ಪೊಲೀಸರು ಮಧ್ಯಪ್ರವೇಶ ಮಾಡಿ ಬಿಗಿಭದ್ರತೆಯಲ್ಲಿ ಭಗವಾನ್ ಅವರನ್ನು ಕರೆದುಕೊಂಡು ಹೋದರು.