ರಾಜ್ಯ ಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ
Student Kabaddi Win: ತುಮಕೂರಿನಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ದಕ್ಷಿಣ ಕನ್ನಡದ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಶಸ್ತಿ ಗೆದ್ದುಕೊಂಡುವು.Last Updated 19 ಅಕ್ಟೋಬರ್ 2025, 23:37 IST