ವಿಲಾಸಿ, ವಿವಾದ, ವಿದಾಯ: ಕಾನ್ಫಿಡೆಂಟ್ ಗ್ರೂಪ್ನ ಸಿ.ಜೆ.ರಾಯ್ ಸಂಕೀರ್ಣ ಬದುಕು
CJ Roy Death: ಬೆಂಗಳೂರು: ಸಾವಿರಾರು ಕೋಟಿಯ ಒಡೆಯನಾಗಿ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಕಾನ್ಫಿಡೆಂಟ್ ಗ್ರೂಪ್ನ ಸಿ.ಜೆ. ರಾಯ್ ಅವರ ಸಾವು ಆಘಾತ ಸೃಷ್ಟಿಸಿದೆ.Last Updated 31 ಜನವರಿ 2026, 7:01 IST