ಭಾನುವಾರ, ಸೆಪ್ಟೆಂಬರ್ 25, 2022
29 °C

ಚಿತ್ರಕಲಾವಿದ ವಾಮನ ರಾವ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿತ್ರಕಲಾವಿದ ವಾಮನ ರಾವ್ (78) ಅವರು ಹೃದಯಾಘಾತದಿಂದ ಮಂಗಳವಾರ ನಿಧನರಾದರು.

ಅವರು ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಬಿ.ಟಿ.ಎಂ. ಲೇಔಟ್ ನಲ್ಲಿ ನೆಲೆಸಿದ್ದ ಅವರಿಗೆ, ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. 

ಅವರು ವಾಮನ್ ಎಂದು ಖ್ಯಾತರಾಗಿದ್ದರು. ಪ್ರಜಾಮತ, ಸಂಯುಕ್ತ ಕರ್ನಾಟಕ ಸೇರಿ ಅನೇಕ ಪತ್ರಿಕೆಗಳಲ್ಲಿ ಚಿತ್ರಕಲಾವಿದರಾಗಿ 50 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು