ಮಂಗಳವಾರ, ಆಗಸ್ಟ್ 3, 2021
26 °C

Pv Facebook Live: ಅನಂತ ಯಕ್ಷಕಲಾ ಪ್ರತಿಷ್ಠಾನದಿಂದ ಯಕ್ಷಗಾನ 'ಮಹಾ ಬ್ರಾಹ್ಮಣ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ: ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನ, ಸಿದ್ದಾಪುರ ಉತ್ತರ ಕನ್ನಡ ಅರ್ಪಿಸುವ ಯಕ್ಷಗಾನ 'ಮಹಾ ಬ್ರಾಹ್ಮಣ' ಕಾರ್ಯಕ್ರಮ ನಡೆಯುತ್ತಿದೆ. 

ಹಿಮ್ಮೇಳ: ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ್‌, ಪ್ರಸನ್ನ ಹೆಗ್ಗಾರ

ಮುಮ್ಮೇಳ: ವಿ. ಉಮಾಕಾಂತ ಭಟ್ಟ ಕೆರೆಕೈ, ಕೃಷ್ಣಯಾಜಿ ಬಳ್ಕೂರು, ಶಂಕರ ಹೆಗಡೆ ನೀಲ್ಕೋಡು, ಶ್ರೀಧರ ಚಪ್ಪರಮನೆ, ವಿನಾಯಕ ಹೆಗಡೆ ಕಲಗದ್ದೆ, ಅಶೋಕ ಭಟ್ಟ ಸಿದ್ದಾಪುರ, ನರಸಿಂಹ ಚಿಟ್ಟಾಣಿ, ಪ್ರಭಾಕರ ಹಣಜಿಬೈಲು, ವೆಂಕಟೇಶ ಬೊಗ್ರಿಮಕ್ಕಿ, ಪ್ರಣವ ಭಟ್ಟ ಸಿದ್ದಾಪುರ, ಅವಿನಾಶ ಕೊಪ್ಪ, ಕಾರ್ತಿಕ್‌ಕಣ್ಣಿ, ಕು.ತುಳಸಿ ಹೆಗಡೆ ಪಾಲ್ಗೊಂಡಿದ್ದಾರೆ.

ನವೆಂಬರ್ 29ರಂದು ಭಾನುವಾರ ಸಂಜೆ 6 ಗಂಟೆಗೆ ಆರಂಭವಾಗಿದೆ.

ಲೈವ್ ಕಾರ್ಯಕ್ರಮವನ್ನು ಪ್ರಜಾವಾಣಿ ಫೇಸ್‌ಬುಕ್‌ನಲ್ಲಿ ವೀಕ್ಷಿಸಿ: Fb.com/Prajavani.net

ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು