ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PV Facebook Live: ಸ್ವಾಮಿ ನಿರ್ಭಯಾನಂದಜಿ ಅವರಿಂದ 'ಗಾಂಧಿ ಚಿಂತನೆ' ಉಪನ್ಯಾಸ

Last Updated 2 ಅಕ್ಟೋಬರ್ 2020, 5:51 IST
ಅಕ್ಷರ ಗಾತ್ರ

ಇಂದು (ಅಕ್ಟೋಬರ್ 2) ದಿನವಿಡೀ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ (https://www.facebook.com/prajavani.net/), ಗಾಂಧಿ ಭಜನ್, ಗಾಂಧಿ ತತ್ವಗಳ ಉಪನ್ಯಾಸ, ವಿಶ್ವಶಾಂತಿಗಾಗಿ ಪ್ರಾರ್ಥನೆ ಹಾಗೂ ರಂಗ ರೂಪಕ -ಈ ನಾಲ್ಕು ಕಾರ್ಯಕ್ರಮಗಳು ಮೂಡಿಬರಲಿವೆ.

ವಿಜಯಪುರ–ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದಜಿ ಅವರು 'ತತ್ವ: ವ್ಯಕ್ತಿತ್ವ–ಗಾಂಧೀಜಿ ಜೀವನದಲ್ಲಿ ಪ್ರತಿಫಲನಗೊಂಡಂತೆ' ಉಪನ್ಯಾಸ ನೀಡುತ್ತಿದ್ದಾರೆ.

ಬೆಳಿಗ್ಗೆ 11:15ರಿಂದ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT