ಶನಿವಾರ, ನವೆಂಬರ್ 28, 2020
23 °C
ಪ್ರಜಾವಾಣಿ ಫೇಸ್‌ಬುಕ್‌ ಲೈವ್ ಕಾರ್ಯಕ್ರಮ

Pv Facebook Live| ಸ್ನೇಹಾ ಕಪ್ಪಣ್ಣ ಸಂಯೋಜನೆಯಲ್ಲಿ ಕುವೆಂಪು ಗೀತೆಗಳಿಗೆ ನರ್ತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನವೆಂಬರ್ ತಿಂಗಳ ಮೊದಲೆರಡು ವಾರಗಳಲ್ಲಿ ಫೇಸ್‌ಬುಕ್ ಮೂಲಕ 'ಪ್ರಜಾವಾಣಿ ನಾಡ ಹಬ್ಬ 2020' ಅನಾವರಣಗೊಳ್ಳುತ್ತಿದ್ದು, ಇಂದು ಕುವೆಂಪು ಗೀತೆಗಳಿಗೆ ನೃತ್ಯರೂಪಕ ನಡೆಸಿಕೊಡುತ್ತಿದ್ದಾರೆ.

ಶನಿವಾರ ಸಂಜೆ 6 ಗಂಟೆಯಿಂದ ‘ಭ್ರಮರಿ ಡ್ಯಾನ್ಸ್ ರೆಪರ್ಟರ್’ ಬೆಂಗಳೂರು, ಅರ್ಪಿಸುವ ಗುರು ಸ್ನೇಹಾ ಕಪ್ಪಣ್ಣ ಸಂಯೋಜನೆಯ ಮನುಜ ಮತ ವಿಶ್ವಪಥ ಕುವೆಂಪು ಗೀತೆಗಳಿಗೆ ನರ್ತನ ಕಾರ್ಯಕ್ರಮ ನಡೆಯುತ್ತಿದೆ. 

Live ವೀಕ್ಷಿಸಲು ಲಿಂಕ್: fb.com/prajavani.net

ಇಲ್ಲಿಯೂ ವೀಕ್ಷಿಸಬಹುದು...

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು