ಶುಕ್ರವಾರ, ಡಿಸೆಂಬರ್ 4, 2020
20 °C

PV Facebook Live: ಜ್ಞಾನಪೀಠ ಪ್ರಶಸ್ತಿ ವಿಜೇತರ ಕುರಿತ ‘ಅಷ್ಟರತ್ನ ನೃತ್ಯ ರೂಪಕ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಯಿ ಆರ್ಟ್ಸ್ ಇಂಟರ್‌ನ್ಯಾಷನಲ್‌ ಬೆಂಗಳೂರು ಅರ್ಪಿಸುವ ಡಾ.ಸುಪರ್ಣಾ ವೆಂಕಟೇಶ್‌ ಅವರು ಸಂಯೋಜಿಸಿರುವ ಜ್ಞಾನಪೀಠ ಪ್ರಶಸ್ತಿ ವಿಜೇತರ ಕುರಿತು ‘ಅಷ್ಟರತ್ನ ನೃತ್ಯ ರೂಪಕ’ ಮತ್ತು ಕೆಎಸ್‌ ನರಸಿಂಹಸ್ವಾಮಿ ಅವರ ‘ಕಾವ್ಯನೃತ್ಯ’ ಪ್ರದರ್ಶನ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಪ್ರಸಾರವಾಗುತ್ತಿದೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು